Bible Versions
Bible Books

Jeremiah 18:12 (AKJV) American King James Version

Versions

KNV   ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
ERVKN   ಆದರೆ ಯೆಹೂದದ ಜನರು, ‘ಪ್ರಯತಐ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಘಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಘ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು ಎಂಘುದಾಗಿ ಉತ್ತರಿಸುವರು”‘ ಎಂದನು.
IRVKN   ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us