Bible Versions
Bible Books

Jeremiah 18:17 (AKJV) American King James Version

Versions

KNV   ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
ERVKN   “ಪೂರ್ವದಿಂದ ಘರುವ ಗಾಳಿಯಂತೆ ಯೆಹೂದದ ಜನರನುಐ ಅವರ ವೈರಿಗಳ ಎದುರಿನಲ್ಲಿ ಚದರಿಸಿ ಬಿಡುವೆನು. ನಾನು ಅವರನುಐ ನಾಶಮಾಡುವೆನು. ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಘರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನುಐ ಅವರು ನೋಡುವರು.”
IRVKN   ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು.
ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us