Bible Versions
Bible Books

Jeremiah 1:13 (AKJV) American King James Version

Versions

KNV   ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
ERVKN   ಇನೊಐಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಹಂಡೆಯು ಉತ್ತರದಿಂದ ಕಡೆಗೆ ಙಾಗಿಕೊಂಡಿದೆ” ಎಂದು ಉತ್ತರಿಸಿದೆನು.
IRVKN   ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಕಡೆಗೆ ಬಾಗಿಕೊಂಡಿದೆ” ಅಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us