Versions
KNV ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
ERVKN ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳಿಬಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. “ಯೆರೆಮೀಯನೇ, ಹೋಗಿ
IRVKN ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.