Bible Versions
Bible Books

Jeremiah 20:7 (AKJV) American King James Version

Versions

KNV   ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
ERVKN   ಯೆಹೋವನೇ, ನೀನು ನನಐನುಐ ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಘಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನಐನುಐ ಕಂಡು ನಗುತ್ತಾರೆ. ನನಐನುಐ ಗೇಲಿ ಮಾಡುತ್ತಾರೆ.
IRVKN   {ಪ್ರವಾದಿಯ ಪ್ರಲಾಪ} PS ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ;
ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us