Bible Versions
Bible Books

Jeremiah 21:10 (AKJV) American King James Version

Versions

KNV   ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ERVKN   ಜೆರುಸಲೇಮ್ ನಗರಕ್ಕೆ ತೊಂದರೆಯನುಐ ಉಂಟುಮಾಡಙೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ನಗರಕ್ಕೆ ಸಹಾಯ ಮಾಡುವದಿಲ್ಲ.”‘ ಇದು ಯೆಹೋವನಿಂದ ಘಂದ ಸಂದೇಶ. “‘ಜೆರುಸಲೇಮ್ ನಗರವನುಐ ನಾನು ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನುಐ ಙೆಂಕಿಯಿಂದ ಸುಟ್ಟುಹಾಕುತ್ತಾನೆ.’
IRVKN   ಮೇಲಿಗಲ್ಲ, ಕೇಡಿಗಾಗಿಯೇ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us