Bible Versions
Bible Books

Jeremiah 21:8 (AKJV) American King James Version

Versions

KNV   ನೀನು ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ERVKN   “ಜೆರುಸಲೇಮಿನ ಜನರಿಗೆ ಇದನುಐ ಸಹ ಹೇಳಿರಿ. ಯೆಹೋವನು ಹೀಗೆನುಐತ್ತಾನೆ, ‘ನಾನು ನಿಮಗೆ ಜೀವವನಾಐಗಲಿ ಮರಣವನಾಐಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಘುದನುಐ ತಿಳಿದುಕೊಳ್ಳಿರಿ.
IRVKN   “ನೀನು ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us