Bible Versions
Bible Books

Jeremiah 22:13 (AKJV) American King James Version

Versions

KNV   ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ERVKN   ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನಐ ಅರಮನೆಯನುಐ ಕಟ್ಟಿಸುವದಕ್ಕೋಸ್ಕರ ದುರ್ನೀತಿಯನುಐ ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನುಐ ಕಟ್ಟಿಸುವದಕ್ಕಾಗಿ ಅವನು ತನಐ ಜನರನುಐ ವಂಚಿಸುತ್ತಿದ್ದಾನೆ. ಅವನು ತನಐ ಜನರಿಂದ ಬಿಟ್ಟಿಕೆಲಸವನುಐ ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನೆಐ ಕೊಡುವದಿಲ್ಲ.
IRVKN   {ಅರಸನಾದ ಯೆಹೊಯಾಕೀಮನು} PS ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ!
ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us