Bible Versions
Bible Books

Jeremiah 22:17 (AKJV) American King James Version

Versions

KNV   ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
ERVKN   ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದುದ್ದು ಮಾತ್ರ ನಿನಐ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಘರುವದನುಐ ನೋಡುವೆ. ನೀನು ನಿರಪರಾಊಗಳನುಐ ಕೊಲ್ಲಲು ಸಿದ್ಧನಾಗಿರುವೆ. ನೀನು ಙೇರೆಯವರ ವಸ್ತುಗಳನುಐ ಅಪಹರಿಸಲು ಸಿದ್ಧನಾಗಿರುವೆ.”
IRVKN   ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us