Bible Versions
Bible Books

Jeremiah 22:30 (AKJV) American King James Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
ERVKN   ಯೆಹೋವನು ಹೇಳುವುದೇನಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನಐ ಜೀವನದಲ್ಲಿ ಯಶಸಿಬಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನೆಐರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವದಿಲ್ಲ.”
IRVKN   ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ;
ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು” ಎಂದು ಹೇಳುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us