Versions
KNV ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ERVKN ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಘಗ್ಗೆ ಹೀಗನುಐತ್ತಾನೆ, “ನಾನು ಆ ಪ್ರವಾದಿಗಳನುಐ ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಊಯನುಐ ಪ್ರಾರಂಭಿಸಿದರು. ಆ ವ್ಯಾಊಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದುದರಿಂದ ನಾನು ಆ ಪ್ರವಾದಿಗಳನುಐ ಶಿಕ್ಷಿಸುತ್ತೇನೆ. ಆ ವ್ಯಾಊಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಘಂದಿತು.”
IRVKN ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು;
ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.