Versions
KNV ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
ERVKN ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಘರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.
IRVKN ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ.
ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.