Versions
KNV ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ERVKN “ನಾನು ನನಐ ಕುರಿಗಳನುಐ ಙೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನಐ ಕುರಿಗಳನುಐ ಒಂದೆಡೆ ಸೇರಿಸುವೆನು. ಅವುಗಳನುಐ ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಙೆಳೆಯುವುದು.
IRVKN ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.