Bible Versions
Bible Books

Jeremiah 23:32 (AKJV) American King James Version

Versions

KNV   ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
ERVKN   ನಾನು ಕಾಲ್ಪನಿಕ ಕನಸುಗಳನುಐ ಙೋಊಸುವ ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಙೋಧನೆಗಳಿಂದ ನನಐ ಜನರನುಐ ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಪ್ರವಾದಿಗಳನುಐ ಕಳುಹಿಸಿಲ್ಲ. ನನಗೋಸ್ಕರವಾಗಿ ಏನನಾಐದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸಬಲ್ಪವೂ ಸಹಾಯವನುಐ ಮಾಡಲಾರರು” ಇದು ಯೆಹೋವನ ನುಡಿ.
IRVKN   ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us