Bible Versions
Bible Books

Jeremiah 23:33 (AKJV) American King James Version

Versions

KNV   ಇದಲ್ಲದೆ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
ERVKN   “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನಐನುಐ ಕೇಳಘಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಭಾರವನುಐ ಕೆಳಗೆ ಎಸೆದುಬಿಡುತ್ತೇನೆ”‘ ಎಂದು ಉತ್ತರಿಸು. ಇದು ಯೆಹೋವನ ನುಡಿ.
IRVKN   ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us