Bible Versions
Bible Books

Jeremiah 23:38 (AKJV) American King James Version

Versions

KNV   ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಮಾತನ್ನು ನೀವು ಹೇಳುವದರಿಂದ
ERVKN   ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಙೇಡಿರಿ. ನೀವು ಪದಗಳನುಐ ಘಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನಐ ಸಂದೇಶವನುಐ ‘ಯೆಹೋವನ ಭಾರವೆಂದು’ ಹೇಳಙಾರದಾಗಿತ್ತು. ಪದಗಳನುಐ ಘಳಸಙಾರದೆಂದು ನಾನು ನಿಮಗೆ ಹೇಳಿದ್ದೇನೆ.
IRVKN   ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us