Bible Versions
Bible Books

Jeremiah 24:6 (AKJV) American King James Version

Versions

KNV   ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ERVKN   ನಾನು ಅವರನುಐ ರಕ್ಷಿಸುವೆನು. ನಾನು ಅವರನುಐ ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನುಐ ಬೀಳಿಸುವದಿಲ್ಲ. ನಾನು ಅವರನುಐ ಅಭಿವೃದ್ಧಿಪಡಿಸುತ್ತೇನೆ. ನಾನು ಅವರನುಐ ಕೀಳುವದಿಲ್ಲ. ಅವರನುಐ ನೆಟ್ಟು ಙೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.
IRVKN   ಅವರನ್ನು ಕಟಾಕ್ಷಿಸಿ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us