Bible Versions
Bible Books

Jeremiah 25:10 (AKJV) American King James Version

Versions

KNV   ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ERVKN   ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧಬನಿಗಳು ಕೇಳಿಘರದಂತೆ ಮಾಡುವೆನು. ವಧುವರರ ಸಂತೋಷದ ಧಬನಿಗಳು ಇನುಐ ಮೇಲೆ ಕೇಳಿ ಘರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನುಐ ತೆಗೆದುಕೊಳ್ಳುವೆನು. ನಾನು ದೀಪದ ಙೆಳಕನುಐ ತೆಗೆದುಕೊಳ್ಳುವೆನು.
IRVKN   ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us