Bible Versions
Bible Books

Jeremiah 25:29 (AKJV) American King James Version

Versions

KNV   ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
ERVKN   ಈಗಾಗಲೆ ನನಐ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನುಐ ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಘಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನುಐ ದಂಡಿಸಲಾಗುವುದು. ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣ ಮಾಡಲು ನಾನು ಒಂದು ಖಡ್ಗವನುಐ ಕರೆಯುತ್ತಿದ್ದೇನೆ.”‘ ಇದು ಯೆಹೋವನ ಸಂದೇಶ.
IRVKN   ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us