Versions
KNV ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
ERVKN “ಯೆಹೋವನು, ತನಐ ಗುಹೆಯಿಂದ ಹೊರಘರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನುಐ ಪೀಡಿಸುವುದು. ಅವರ ದೇಶವು ಘರಿದಾದ ಮರುಭೂಮಿಯಾಗುವುದು.
IRVKN ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ.
ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. PE