Versions
KNV ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ERVKN “ನೀವು ನನಐ ಮಾತನುಐ ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನುಐ ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನುಐ ಉಂಟುಮಾಡಿತು.”
IRVKN ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. PS