Bible Versions
Bible Books

Jeremiah 26:13 (AKJV) American King James Version

Versions

KNV   ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
ERVKN   ನೀವು ನಿಮ್ಮ ನಡತೆಯನುಐ ಘದಲಾಯಿಸಿಕೊಂಡು, ಸತ್ಕಾರ್ಯಗಳನುಐ ಮಾಡಲಾರಂಭಿಸಙೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಙೇಕು. ಆಗ ಯೆಹೋವನು ತನಐ ಮನಸ್ಸನುಐ ಘದಲಾಯಿಸಿ ನಿಮಗೆ ಕೇಡು ಮಾಡುವುದಿಲ್ಲ.
IRVKN   ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us