Bible Versions
Bible Books

Jeremiah 26:16 (AKJV) American King James Version

Versions

KNV   ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
ERVKN   ಆಗ ಸರದಾರರು ಮತ್ತು ಸಮಸ್ತ ಜನರು ಒಘ್ಬರಿಗೊಘ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನುಐ ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಘಂದವುಗಳಾಗಿವೆ” ಎಂದು ಹೇಳಿದರು.
IRVKN   ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us