Bible Versions
Bible Books

Jeremiah 26:20 (AKJV) American King James Version

Versions

KNV   ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಪಟ್ಟಣಕ್ಕೂ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ERVKN   ಮೊದಲು ಯೆಹೋವನ ಸಂದೇಶವನುಐ ಪ್ರವಾದಿಸುವ ಇನೊಐಘ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಘ ಊರಿನವನು. ನಗರದ ಘಗ್ಗೆ ಮತ್ತು ಪ್ರದೇಶದ ಘಗ್ಗೆ ಯೆರೆಮೀಯನು ಪ್ರವಾದಿಸಿದ್ದನೆಐ ಊರೀಯನು ಪ್ರವಾದಿಸಿದ್ದನು.
IRVKN   ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಪಟ್ಟಣಕ್ಕೂ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us