Bible Versions
Bible Books

Jeremiah 26:8 (AKJV) American King James Version

Versions

KNV   ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
ERVKN   ಯೆಹೋವನು ಜನರಿಗೆ ತಿಳಿಸಙೇಕೆಂದು ಹೇಳಿದ ಎಲ್ಲವನುಐ ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನುಐ ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನುಐ ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!
IRVKN   ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us