Bible Versions
Bible Books

Jeremiah 27:12 (AKJV) American King James Version

Versions

KNV   ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
ERVKN   ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನುಐ ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನಐ ಹೆಗಲನುಐ ಙಾಬಿಲೋನಿನ ರಾಜನ ನೊಗಕ್ಕೆ ಕೊಡಙೇಕು; ಅವನ ಆಜ್ಞಾಪಾಲನೆ ಮಾಡಙೇಕು. ಙಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಘದುಕುವೆ.
IRVKN   ಇದಲ್ಲದೆ ನಾನು ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us