Bible Versions
Bible Books

Jeremiah 34:13 (AKJV) American King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
ERVKN   ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನುಐ ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಘಡಿಕೆಯನುಐ ಮಾಡಿಕೊಂಡೆ.
IRVKN   “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us