Bible Versions
Bible Books

Jeremiah 34:17 (AKJV) American King James Version

Versions

KNV   ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
ERVKN   “ಅದಕ್ಕಾಗಿ ಯೆಹೋವನು ಇಂತೆನುಐತ್ತಾನೆ: ‘ನೀವು ನನಐ ಆಜ್ಞಾಪಾಲನೆಯನುಐ ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸಾಬತಂತ್ರ್ಯವನುಐ ಕೊಟ್ಟಿಲ್ಲ. ನೀವು ಒಡಂಘಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸಾಬತಂತ್ರ್ಯವನುಐ ಕೊಡುತ್ತೇನೆ.”‘ ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಊ ಮತ್ತು ಹಸಿವು ಇವುಗಳಿಗೆ ನಿಮ್ಮನುಐ ಕೊಲ್ಲುವ “ಸಾಬತಂತ್ರ್ಯವನುಐ” ನಾನು ಕೊಡುತ್ತೇನೆ. ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
IRVKN   ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us