Bible Versions
Bible Books

Jeremiah 34:2 (AKJV) American King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ERVKN   ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಘಳಿಗೆ ಹೋಗಿ ಅವನಿಗೆ ಸಂದೇಶವನುಐ ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನುಐ ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನುಐ ಸುಟ್ಟುಬಿಡುತ್ತಾನೆ.
IRVKN   ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us