Bible Versions
Bible Books

Jeremiah 34:8 (AKJV) American King James Version

Versions

KNV   ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
ERVKN   ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನೂಐ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಘಂದಿತು.
IRVKN   {ಯೆರೆಮೀಯನು ಯೆರೂಸಲೇಮಿನವರನ್ನು ಖಂಡಿಸಿದ್ದು} PS ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us