Bible Versions
Bible Books

Jeremiah 35:11 (AKJV) American King James Version

Versions

KNV   ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
ERVKN   ಆದರೆ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಘನಿಐ, ನಾವು ಙಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನುಐ ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
IRVKN   ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us