Bible Versions
Bible Books

Jeremiah 35:13 (AKJV) American King James Version

Versions

KNV   ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ERVKN   “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಸಂದೇಶವನುಐ ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನುಐ ಕಲಿಯಙೇಕು ಮತ್ತು ನನಐ ಸಂದೇಶವನುಐ ಅನುಸರಿಸಙೇಕು.
IRVKN   “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us