Bible Versions
Bible Books

Jeremiah 35:18 (AKJV) American King James Version

Versions

KNV   ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
ERVKN   ಅನಂತರ ಯೆರೆಮೀಯನು ರೇಕಾಘ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಘನ ಆಜ್ಞೆಗಳನುಐ ಪಾಲಿಸಿದ್ದೀರಿ. ನೀವು ಯೋನಾದಾಘನ ಎಲ್ಲಾ ಉಪದೇಶಗಳನುಐ ಅನುಸರಿಸಿದ್ದೀರಿ. ನೀವು ಅವನು ವಿಊಸಿದಂತೆ ಎಲ್ಲವನುಐ ಮಾಡಿದ್ದೀರಿ.
IRVKN   ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us