Bible Versions
Bible Books

Jeremiah 35:4 (AKJV) American King James Version

Versions

KNV   ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
ERVKN   ಅನಂತರ ನಾನು ರೇಕಾಘ ವಂಶದವರನುಐ ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಘವನ ಮಗನು. ಹಾನಾನನು ದೇವರ ಮನುಷ್ಯ. ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದಾಬರಪಾಲಕನಾಗಿದ್ದನು.
IRVKN   ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us