Bible Versions
Bible Books

Jeremiah 36:6 (AKJV) American King James Version

Versions

KNV   ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
ERVKN   ಆದುದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಘರೆದದ್ದನುಐ ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಘರೆದುಕೊಂಡ ಯೆಹೋವನ ಸಂದೇಶಗಳನುಐ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಘಂದಿರುವ ಎಲ್ಲಾ ಯೆಹೂದ್ಯರ ಮುಂದೆ ಸಂದೇಶಗಳನುಐ ಓದು.
IRVKN   ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us