Bible Versions
Bible Books

Jeremiah 37:14 (AKJV) American King James Version

Versions

KNV   ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
ERVKN   “ಅದು ನಿಜವಲ್ಲ, ಙಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನುಐ ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನುಐ ಘಂಊಸಿ ಜೆರುಸಲೇಮಿನ ರಾಜಾಊಕಾರಿಗಳ ಘಳಿಗೆ ಕರೆದೊಯ್ದನು.
IRVKN   ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us