Bible Versions
Bible Books

Jeremiah 38:15 (AKJV) American King James Version

Versions

KNV   ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
ERVKN   ಅದಕ್ಕೆ ಯೆರೆಮೀಯನು, “ನಾನು ಉತ್ತರಕೊಟ್ಟರೆ ನೀನು ಘಹುಶಃ ನನಐನುಐ ಕೊಂದುಬಿಡುವೆ, ಸಲಹೆ ಕೊಟ್ಟರೆ ನೀನು ನನಐ ಮಾತುಗಳನುಐ ಕಿವಿಗೆ ಹಾಕಿಕೊಳ್ಳುವದಿಲ್ಲ” ಎಂದು ಹೇಳಿದನು.
IRVKN   ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us