Bible Versions
Bible Books

Jeremiah 38:26 (AKJV) American King James Version

Versions

KNV   ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
ERVKN   ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನಐನುಐ ಮತ್ತೆ ಕಳುಹಿಸಙೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ”‘ ಎಂದು ಹೇಳು.
IRVKN   ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us