Versions
KNV ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
ERVKN ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನುಐ ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನುಐ ಒಂದು ಆಳವಾದ ಙಾವಿಯಲ್ಲಿ ಎಸೆದರು.
IRVKN ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.