Versions
KNV ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
ERVKN ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಊಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
IRVKN ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.