Bible Versions
Bible Books

Jeremiah 42:20 (AKJV) American King James Version

Versions

KNV   ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
ERVKN   ನೀವು ನಿಮಗೆ ಮರಣವನುಐ ಘರಮಾಡುವ ತಪ್ಪನುಐ ಮಾಡುತ್ತಿದ್ದೀರಿ. ನೀವು ನನಐನುಐ ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನುಐ ಪ್ರಾರ್ಥಿಸು. ದೇವರು ಮಾಡಙೇಕೆಂದು ಹೇಳಿದ್ದೆಲ್ಲವನುಐ ನಮಗೆ ಹೇಳು, ನಾವು ಯೆಹೋವನ ಆಜ್ಞೆಯನುಐ ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
IRVKN   ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us