Versions
KNV ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
ERVKN ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನೂಐ ಅವನ ಜೊತೆಗಿದ್ದ ಸೇನಾಊಪತಿಗಳನೂಐ ಕರೆದನು. ಪ್ರಮುಖರು, ಅಪ್ರಮುಖರು ಎನಐದೆ ಒಟ್ಟಾಗಿ ಘರಲು ಎಲ್ಲಾ ಜನರನುಐ ಯೆರೆಮೀಯನು ಕರೆದನು.
IRVKN ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,