Versions
KNV ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
ERVKN ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಊಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನುಐ ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಘೂಜರದಾನನು ಗೆದಲ್ಯನನುಐ ಆ ಜನರ ಮೇಲಿಬಚಾರಕನನಾಐಗಿ ನೇಮಿಸಿದ್ದನು. ನೆಘೂಜರದಾನನು ಙಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನುಐ ಮತ್ತು ನೇರೀಯನ ಮಗನಾದ ಙಾರೂಕನನುಐ ತೆಗೆದುಕೊಂಡು ಹೋದನು.
IRVKN ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,