Bible Versions
Bible Books

Jeremiah 44:29 (AKJV) American King James Version

Versions

KNV   ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.
ERVKN   ನಾನು ನಿಮ್ಮನುಐ ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನುಐ ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.
IRVKN   ನಾನು ನಿಮ್ಮನ್ನು ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us