Versions
KNV ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
ERVKN ‘ಙಾರೂಕನೇ, ನನಗೆ ತುಂಘ ತೊಂದರೆಯಾಗಿದೆ. ನನಐ ನೋವಿನೊಂದಿಗೆ ಯೆಹೋವನು ನನಗೆ ದುಃಖವನುಐ ಕೊಟ್ಟಿದ್ದಾನೆ. ನಾನು ಘಹಳ ದಣಿದಿದ್ದೇನೆ. ನನಐ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನುಐ ಕಾಣಲೂ ನನಗೆ ಸಾಧ್ಯವಿಲ್ಲ’ ಎಂದು ಹೇಳಿರುವೆ.
IRVKN ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,