Bible Versions
Bible Books

Jeremiah 46:5 (AKJV) American King James Version

Versions

KNV   ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
ERVKN   ನಾನು ನೋಡುತ್ತಿರುವುದೇನು? ಸೈನ್ಯವು ಗಾಘರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರ ಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.
IRVKN   ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ.
ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us