Versions
KNV ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
ERVKN “ವೇಗಶಾಲಿಗಳೂ ಓಡಿಹೋಗಲಾರರು. ಶೂರ ಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.
IRVKN ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು.
ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.