Bible Versions
Bible Books

Jeremiah 48 (AKJV) American King James Version

Versions

KNV   ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
ERVKN   ಸಂದೇಶವು ಮೋವಾಙ್ ದೇಶವನುಐ ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಙೋ ಪರ್ವತಕ್ಕೆ ದುರ್ಗತಿ ಘರುವುದು. ನೆಙೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನುಐ ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನುಐ ಸೋಲಿಸಿ ಧಬಂಸ ಮಾಡಲಾಗುವುದು.
IRVKN   {ಮೋವಾಬಿನ ವಿಷಯವಾದ ದೈವೋಕ್ತಿ} PS ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
“ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ,
ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us