Bible Versions
Bible Books

Jeremiah 48:12 (AKJV) American King James Version

Versions

KNV   ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
ERVKN   “ಯೆಹೋವನು ಹೀಗೆಂದನು: “ನಿನಐನುಐ ನಿನಐ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನುಐ ಕಳುಹಿಸುತ್ತೇನೆ. ಜನರು ಮೋವಾಬಿನ ಪಾತ್ರೆಗಳನುಐ ಘರಿದಾಗಿಸುವರು. ಅನಂತರ ಪಾತ್ರೆಗಳನುಐ ಒಡೆದು ಚೂರುಚೂರು ಮಾಡುವರು.”
IRVKN   ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು,
ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us