Bible Versions
Bible Books

Jeremiah 49:26 (AKJV) American King James Version

Versions

KNV   ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   ಆದುದರಿಂದ ತರುಣರು ನಗರದ ಚೌಕಗಳಲ್ಲಿ ಮರಣ ಹೊಂದುವರು. ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   ಅದರ ದುರ್ಗತಿಯಿಂದ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us